ದೀಪಾವಳಿಗೆ ಬೆಳ್ಳಗಾಗಬೇಕಾ? ಒಂದೇ ಬಾರಿಗೆ ಎಷ್ಟು ಗ್ಲೋ ಕೊಡುತ್ತೆ ಅಂದ್ರೆ ನಿಮ್ಮ ಮುಖ ಹೊಳಿತಾ ಇರುತ್ತೆ Glowing skin ಸೂಪರ್ ಮನೆಮದ್ದು ವಿಡಿಯೋ ನೋಡಿ

in News 272 views

ನಮಸ್ಕಾರ ಪ್ರಿಯ ವೀಕ್ಷಕರೇ ಇವತ್ತು ನಾವು ನಮ್ಮ ಇವತ್ತಿನ ಈ ಲೇಖನದಲ್ಲಿ ಮತ್ತು ನಮ್ಮ ಇವತ್ತಿನ ಈ ವಿಡಿಯೋದಲ್ಲಿ ನಿಮ್ಮ ಮುಖದ ಮೇಲೆ ಆಗಿರುವ ಎಲ್ಲಾ ಸಮಸ್ಯೆಗಳನ್ನು ನಿವಾರಿಸಿ ನಿಮ್ಮ ಮುಖದ ತ್ವಚೆಯನ್ನು ಕಾಂತಿಯುತವಾಗಿ ಆರೋಗ್ಯಕರವಾಗಿ ಹೊಳೆಯುವಂತೆ ಮಾಡುವ ಒಂದು ನೈಸರ್ಗಿಕ ಮನೆಮದ್ದಿನ ಬಗ್ಗೆ ತಿಳಿಸಲು ಬಂದಿದ್ದೇವೆ ಹಾಗಾಗಿ ನೀವೆಲ್ಲರೂ ಸಹ ನಮ್ಮ ಇವತ್ತಿನ ಈ ಲೇಖನವನ್ನು ಪೂರ್ತಿಯಾಗಿ ಓದಿದ ನಂತರ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ಒಂದು ಉಪಯುಕ್ತವಾದ ವಿಡಿಯೋವನ್ನು ಕೂಡ ಒಂದು ಬಾರಿ ತಪ್ಪದೆ ವೀಕ್ಷಿಸಿ ಕಾರಣ ಆಗ ಮಾತ್ರ ಈ ನೈಸರ್ಗಿಕ ಮನೆಮದ್ದನ್ನು ನಿಮ್ಮ ಮನೆಯಲ್ಲಿ ಹೇಗೆ ಸಿದ್ಧಪಡಿಸಿಕೊಂಡು ಇದನ್ನು ಹೇಗೆ ನಿಮ್ಮ ಮುಖಕ್ಕೆ ಅಪ್ಲೈ ಮಾಡಿಕೊಳ್ಳಬೇಕು ಎಂದು ದೃಶ್ಯಗಳ ಮುಖಾಂತರ ನೋಡಿ ಸುಲಭವಾಗಿ ತಿಳಿದುಕೊಳ್ಳಲು ಸಾಧ್ಯವಾಗುತ್ತದೆ ತಡಮಾಡದೆ ವಿಷಯಕ್ಕೆ ಬರುವುದಾದರೆ ಈ ಮನೆಮದ್ದನ್ನು ತಯಾರಿಸಲು ಮೊದಲಿಗೆ ನೀವು.

ಒಂದು ಖಾಲಿ ಬೌಲನಲ್ಲಿ ಒಂದು ಚಮಚ ಜೇನುತುಪ್ಪವನ್ನು ಹಾಕಿಕೊಳ್ಳಿ ನಂತರ ಇದಕ್ಕೆ ನಂತರ ಇದಕ್ಕೆ ಅರ್ಧ ಚಮಚದಷ್ಟು ಶ್ರೀಗಂಧದ ಪುಡಿಯನ್ನು ಹಾಕಿಕೊಳ್ಳಿ ನಂತರ ಇದಕ್ಕೆ 2 ಚಮಚದಷ್ಟು ಮೊಸರನ್ನು ಹಾಕಿಕೊಳ್ಳಿ ನಂತರ ಇವೆಲ್ಲವನ್ನು ಒಂದು ಬಾರಿ ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳಿ ಈ ರೀತಿ ಸಿದ್ದವಾದ ನೈಸರ್ಗಿಕ ಮನೆಮದ್ದನ್ನು ನೀವು ಯಾವ ರೀತಿಯಾಗಿ ಉಪಯೋಗಿಸಬೇಕು ಎಂದರೆ ನಿಮ್ಮ ಮುಖವನ್ನು ಮೊದಲಿಗೆ ಶುದ್ಧವಾಗಿ ತೊಳೆದುಕೊಂಡು ನಂತರ ಈಗ ಸಿದ್ಧಪಡಿಸಿದ ಈ ಮನೆಮದ್ದನ್ನು ನಿಮ್ಮ ಮುಖಕ್ಕೆ ಚೆನ್ನಾಗಿ ಅಪ್ಲೈ ಮಾಡಿಕೊಂಡು 15 ನಿಮಿಷಗಳ ಕಾಲ ಒಣಗಲು ಬಿಡಿ 15 ನಿಮಿಷಗಳ ನಂತರ ನಾರ್ಮಲ್ ನೀರಿನಲ್ಲಿ ನಿಮ್ಮ ಮುಖವನ್ನು ತೊಳೆದುಕೊಳ್ಳಿ ಮೊದಲ ಬಾರಿಗೆ ಇದರ ಒಳ್ಳೆಯ ಫಲಿತಾಂಶ ನಿಮಗೆ ಕಾಣುತ್ತದೆ ವೀಕ್ಷಕರೆ ಈ ಮನೆಮದ್ದನ್ನು ನಿಮ್ಮ ಮನೆಯಲ್ಲಿ ಹೇಗೆ ಸಿದ್ಧಪಡಿಸಿಕೊಂಡು ಇದನ್ನು ಹೇಗೆ ಉಪಯೋಗಿಸಬೇಕು ಎಂದು ನಮ್ಮ ಇವತ್ತಿನ ಈ ವಿಡಿಯೋದಲ್ಲಿ ಈ ಮನೆಮದ್ದು ಮಾಡುವ ವಿಧಾನದ ಕುರಿತು ನಿಮಗೆ ವಿವರವಾಗಿ.

ಮತ್ತು ಅರ್ಥವಾಗುವ ರೀತಿಯಲ್ಲಿ ದೃಶ್ಯಗಳ ಮುಖಾಂತರ ಮಾಹಿತಿಯನ್ನು ನೀಡಿದ್ದೇವೆ ಹಾಗಾಗಿ ನೀವೆಲ್ಲರೂ ಸಹ ನಮ್ಮ ಇವತ್ತಿನ ಈ ವಿಡಿಯೋ ನೋಡಿ ಈ ಮನೆಮದ್ದು ಮಾಡುವ ವಿಧಾನದ ಬಗ್ಗೆ ತಿಳಿದುಕೊಂಡು ನಿಮ್ಮ ಮುಖವನ್ನು ಸದಾಕಾಲ ಆರೋಗ್ಯದಿಂದ ಅತ್ಯಾಕರ್ಷಕವಾಗಿ ಹೊಳೆಯುವಂತೆ ಮಾಡಿಕೊಳ್ಳಿ ವಿಡಿಯೋ ನೋಡಿದ ನಂತರ ಈ ಮನೆಮದ್ದು ಮಾಡುವ ವಿಧಾನದ ಬಗ್ಗೆ ತಿಳಿದುಕೊಂಡ ನಂತರ ನಮ್ಮ ಇವತ್ತಿನ ಈ ಮಾಹಿತಿಯ ಕುರಿತು ನಿಮ್ಮ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡುವ ಮೂಲಕ ಈ ಸರಳ ನೈಸರ್ಗಿಕ ಮನೆಮದ್ದಿನ ಬಗ್ಗೆ ಜನರಿಗೆ ನೀವು ಕೂಡ ತಿಳಿಸಿ ಧನ್ಯವಾದಗಳು ಶುಭದಿನ.