ನಾನು ಗ್ಯಾರೆಂಟಿ ರೀ ಕಾಲು ಬೆಳ್ಳಗೆ ಸುಂದರವಾಗಿ ಹೊಳೆಯುತ್ತೆ|skin whitening tips video in Kannada|ಉಪಯುಕ್ತ ಮಾಹಿತಿ ವಿಡಿಯೋ ನೋಡಿ🤔

in News 287 views

ಶ್ರೀಗಂಧ ನಾಡಿನ ವೀಕ್ಷಕ ಮಹಾಪ್ರಭುಗಳಿಗೆ ನಮಸ್ಕಾರಗಳು ಪ್ರಿಯ ವೀಕ್ಷಕರೇ ಇವತ್ತು ನಾವು ನಮ್ಮ ಇವತ್ತಿನ ಈ ಲೇಖನದಲ್ಲಿ ಮತ್ತು ನಮ್ಮ ಇವತ್ತಿನ ಈ ವಿಡಿಯೋದಲ್ಲಿ ನಿಮ್ಮ ಕಾಲುಗಳ ಚರ್ಮದ ಕಾಂತಿಯನ್ನು ಕಾಂತಿಯುತವಾಗಿ ವೃದ್ಧಿಸುವಂತೆ ಮಾಡುವ ಒಂದು ನೈಸರ್ಗಿಕ ಮನೆಮದ್ದನ್ನು ತಿಳಿಸಲು ಬಂದಿದ್ದೇವೆ ಹಾಗಾಗಿ ನೀವೆಲ್ಲರೂ ಸಹ ನಮ್ಮ ಇವತ್ತಿನ ಈ ಲೇಖನವನ್ನು ಪೂರ್ತಿಯಾಗಿ ಓದಿದ ನಂತರ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ವಿಡಿಯೋವನ್ನು ಕೂಡ ಒಂದು ಬಾರಿ ತಪ್ಪದೆ ವೀಕ್ಷಿಸಿ ಕಾರಣ ಆಗ ಮಾತ್ರ ಈ ಮನೆಮದ್ದನ್ನು ನಿಮ್ಮ ಮನೆಯಲ್ಲಿ ಹೇಗೆ ತಯಾರಿಸಿ ಇದನ್ನು ಹೇಗೆ ಬಳಕೆ ಮಾಡಬೇಕು ಎಂದು ದೃಶ್ಯಗಳ ಮುಖಾಂತರ ನೋಡಿ ನಿಮಗೆ ತಿಳಿದುಕೊಳ್ಳಲು ಸಾಧ್ಯವಾಗುತ್ತದೆ ತಡಮಾಡದೆ ವಿಷಯಕ್ಕೆ ಬರುವುದಾದರೆ ಈ ನೈಸರ್ಗಿಕ ಮನೆಮದ್ದನ್ನು ತಯಾರಿಸಲು ಮೊದಲಿಗೆ ನೀವು ಒಂದು ಖಾಲಿ ಬೌಲನಲ್ಲಿ.

ಒಂದು ಚಮಚದಷ್ಟು ಇನ್ಸ್ಟೆಂಟ್ ಕಾಫಿ ಪೌಡರನ್ನು ಹಾಕಿಕೊಳ್ಳಿ ನಂತರ ಇದಕ್ಕೆ ಒಂದು ಚಮಚದಷ್ಟು ಸಕ್ಕರೆಯನ್ನು ಹಾಕಿಕೊಳ್ಳಿ ನಂತರ ಇವೆರಡು ಪದಾರ್ಥವನ್ನು ಒಂದು ಬಾರಿ ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳಿ ನಂತರ ಇದಕ್ಕೆ ಈಗ ಅರ್ಧ ನಿಂಬೆಹಣ್ಣಿನ ರಸವನ್ನು ಚೆನ್ನಾಗಿ ಹಿಂಡಿ ಮತ್ತೊಮ್ಮೆ ಇವೆಲ್ಲವನ್ನೂ ಒಂದು ಬಾರಿ ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳಿ ವೀಕ್ಷಕರೇ ಈ ರೀತಿ ಸಿದ್ಧವಾದ ನೈಸರ್ಗಿಕ ಮನೆಮದ್ದನ್ನು ನೀವು ಹೇಗೆ ಅಪ್ಲೈ ಮಾಡಿಕೊಳ್ಳಬೇಕು ಎಂದರೆ ಹಿಂಡಿ ಉಳಿದಿರುವ ಅರ್ಧ ನಿಂಬೆಹಣ್ಣಿನ ಸಿಪ್ಪೆಯ ಸಹಾಯದಿಂದ ನಿಮ್ಮ ಕಾಲುಗಳಿಗೆ 5 ನಿಮಿಷಗಳ ಕಾಲ ಇದನ್ನು ಹಚ್ಚಿ ಮೃಧುವಾಗಿ ಚೆನ್ನಾಗಿ ಮಸಾಜ್ ಮಾಡಿಕೊಂಡು 10 ನಿಮಿಷಗಳ ಕಾಲ ಒಣಗಲು ಬಿಡಿ.

ಹತ್ತು ನಿಮಿಷಗಳ ನಂತರ ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆದುಕೊಳ್ಳಿ ಆಗ ನೋಡಿ ನಿಮ್ಮ ಪಾದಗಳ ಚರ್ಮದ ಕಾಂತಿ ಹೇಗೆ ಪಳಪಳನೆ ಹೊಳೇಯುತ್ತಿರುತ್ತದೆ ಎಂದು ಪ್ರಿಯ ವೀಕ್ಷಕರೇ ಈ ವಿಧಾನವನ್ನು ದೃಶ್ಯಗಳ ಮುಖಾಂತರ ನೋಡಿ ನೀವು ತಿಳಿದುಕೊಳ್ಳಬೇಕು ಎಂದರೆ ನಮ್ಮ ಇವತ್ತಿನ ಈ ವಿಡಿಯೋ ನೋಡಿ ಈ ವಿಧಾನದ ಬಗ್ಗೆ ತಿಳಿದುಕೊಂಡು ಇದನ್ನು ಸರಿಯಾದ ಕ್ರಮದಲ್ಲಿ ಅನುಸರಿಸಿ ನಿಮ್ಮ ಈ ಒಂದು ಸಮಸ್ಯೆಗೆ ಸೂಕ್ತ ರೀತಿಯ ಪರಿಹಾರ ಕಂಡುಕೊಳ್ಳಿ ಮತ್ತು ಈ ವೀಡಿಯೋ ನೋಡಿದ ನಂತರ ನಮ್ಮ ಇವತ್ತಿನ ಈ ಒಂದು ಮಾಹಿತಿಯ ಕುರಿತು ನಿಮ್ಮ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು ಶುಭದಿನ.