ಬೆಳ್ಳುಳ್ಳಿ ಸೇವಿಸುವ ಮೊದಲು ತಪ್ಪದೇ ಈ ವಿಡಿಯೋ ನೋಡಿ|health tips|garlic side effects|ಉತ್ತಮ ಆರೋಗ್ಯಕ್ಕಾಗಿ ಈ ಮಾಹಿತಿ ನೋಡಿ!😱🧄🧄🤷‍♀️

in News 79 views

ಶ್ರೀಗಂಧ ನಾಡಿನ ವೀಕ್ಷಕ ಮಹಾಪ್ರಭುಗಳಿಗೆ ನಮಸ್ಕಾರಗಳು ಪ್ರಿಯ ವೀಕ್ಷಕರೇ ನಮ್ಮ ಇವತ್ತಿನ ಈ ಲೇಖನದಲ್ಲಿ ಮತ್ತು ನಮ್ಮ ಇವತ್ತಿನ ಈ ವಿಡಿಯೋದಲ್ಲಿ ಬೆಳ್ಳುಳ್ಳಿಯನ್ನು ಅತಿಯಾಗಿ ಸೇವನೆ ಮಾಡುವುದರಿಂದ ನಮ್ಮ ದೇಹಕ್ಕೆ ಯಾವೆಲ್ಲಾ ರೀತಿಯ ಅಡ್ಡಪರಿಣಾಮಗಳು ಉಂಟಾಗಬಹುದು ಎಂದು ನಮ್ಮ ಇವತ್ತಿನ ಲೇಖನದಲ್ಲಿ ಮತ್ತು ನಮ್ಮ ಇವತ್ತಿನ ಈ ವಿಡಿಯೋದಲ್ಲಿ ಈ ಮಾಹಿತಿಯ ಬಗ್ಗೆ ನಿಮಗೆ ವಿವರವಾಗಿ ಮತ್ತು ಅರ್ಥವಾಗುವ ರೀತಿಯಲ್ಲಿ ತಿಳಿಸಿಕೊಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಪ್ರಿಯ ವೀಕ್ಷಕರೆ ತಡಮಾಡದೆ ವಿಷಯಕ್ಕೆ ಬರುವುದಾದರೆ ಈ ಬೆಳ್ಳುಳ್ಳಿಯನ್ನು ಒಂದೆರಡು ಎಸಳು ತಿನ್ನುವುದರಿಂದ ಆರೋಗ್ಯಕ್ಕೆ ಹಲವಾರು ಲಾಭಗಳಿವೆ ಆದರೆ ಅತಿಯಾದರೆ ಅಮೃತವು ಕೂಡ ವಿಷ ಎಂದು ನಮ್ಮ ಹಿಂದಿನ ಕಾಲದಿಂದಲೂ ಹೇಳುತ್ತಾ ಬಂದಿದ್ದಾರೆ ಹಾಗೆಯೇ ಈ ಬೆಳ್ಳುಳ್ಳಿಯನ್ನು ಬಹಳ ತಿನ್ನುವುದರಿಂದ.

ನಮ್ಮ ದೇಹದ ಆರೋಗ್ಯಕ್ಕೂ ಕೂಡ ಅಡ್ಡಪರಿಣಾಮಗಳುಉಂಟಾಗುತ್ತವೆ ಮುಖ್ಯವಾಗಿ ಬೆಳ್ಳುಳ್ಳಿಯನ್ನು ಅತಿಯಾಗಿ ಸೇವನೆ ಮಾಡುವುದರಿಂದ ವಾಕರಿಕೆ ವಾಂತಿ ಹಾಗೂ ಎದೆಉರಿ ಅಂತ ಸಮಸ್ಯೆಗಳು ಬರಬಹುದು ಮತ್ತು ಈ ಒಂದು ಬೆಳ್ಳುಳ್ಳಿಯನ್ನು ಅತಿಯಾಗಿ ಸೇವನೆ ಮಾಡುವುದರಿಂದ ನಿಮ್ಮ ದೇಹದ ಚರ್ಮ ಕೂಡ ಕೆಂಪಾಗುತ್ತದೆ ಹಾಗೂ ತುರುಕೆಯನ್ನೂ ಕೂಡ ಉಂಟು ಮಾಡುತ್ತದೆ ಇದಕ್ಕೆ ಕಾರಣವೇನು ಎಂದರೆ ಬೆಳ್ಳುಳ್ಳಿಯಲ್ಲಿ ಇರುವಂತಹ ಅಲಿಯನ್ ಲೈಫ್ ಎನ್ನುವ ಕಿಣ್ವಗಳು ಕಾರಣವಾಗುತ್ತದೆ ಇದು ಚರ್ಮದಲ್ಲಿ ಅಲರ್ಜಿಯನ್ನು ಉಂಟು ಮಾಡಿ ತುರಿಕೆಯನ್ನು ಕೂಡ ಉಂಟು ಮಾಡುತ್ತದೆ ಹಾಗಾಗಿ ಈ ಬೆಳ್ಳುಳ್ಳಿಯನ್ನು ಅತಿಯಾಗಿ ಸೇವನೆ ಮಾಡಬಾರದು ಮುಖ್ಯವಾಗಿ ಹೋಮಿಯೋಪತಿ ಔಷಧಿಯನ್ನು ತೆಗೆದುಕೊಳ್ಳುವವರು ಬೆಳ್ಳುಳ್ಳಿಯನ್ನು avoid ಮಾಡುವುದು ಒಳ್ಳೆಯದು ಹಾಗೂ ಚರ್ಮರೋಗದ ಸಮಸ್ಯೆ ಇರುವವರು ಕೂಡ ಈ ಬೆಳ್ಳುಳ್ಳಿಯನ್ನು.

ಆಹಾರಕ್ರಮದಲ್ಲಿ ನಿಷೇಧ ಮಾಡಬೇಕು ವೀಕ್ಷಕರೇ ನಮ್ಮ ಇವತ್ತಿನ ಈ ಒಂದು ವಿಡಿಯೋದಲ್ಲಿ ಅತಿಯಾದ ಬೆಳ್ಳುಳ್ಳಿ ಸೇವನೆ ಮಾಡುವುದರಿಂದ ನಮಗೆ ಯಾವೆಲ್ಲಾ ರೀತಿಯ ಅಡ್ಡ ಪರಿಣಾಮಗಳು ಉಂಟಾಗುತ್ತವೆ ಎಂದು ನಿಮಗೆ ವಿವರವಾಗಿ ಮತ್ತು ಅರ್ಥವಾಗುವ ರೀತಿಯಲ್ಲಿ ನಮ್ಮ ಇವತ್ತಿನ ಈ ವಿಡಿಯೋದಲ್ಲಿ ದೃಶ್ಯಗಳ ಮುಖಾಂತರ ಈ ಮಾಹಿತಿಯ ಬಗ್ಗೆ ತಿಳಿಸಿಕೊಟ್ಟಿದ್ದೇವೆ ಹಾಗಾಗಿ ವೀಕ್ಷಕರೇ ಈ ಮಾಹಿತಿಯ ಬಗ್ಗೆ ಮತ್ತಷ್ಟು ತಿಳಿದುಕೊಳ್ಳಲು ಹೆಚ್ಚಿನ ಮಾಹಿತಿಗಾಗಿ ನಮ್ಮ ಇವತ್ತಿನ ಈ ವಿಡಿಯೋ ನೋಡಿ ಈ ಒಂದು ವಿಷಯದ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳಿ ಈ ವಿಡಿಯೋ ನೋಡಿದ ನಂತರ ಈ ಮಾಹಿತಿಯ ಬಗ್ಗೆ ಪೂರ್ಣಪ್ರಮಾಣದಲ್ಲಿ ತಿಳಿದುಕೊಂಡ ನಂತರ ನಮ್ಮ ಇವತ್ತಿನ ಈ ಮಾಹಿತಿಯ ಕುರಿತು ನಿಮ್ಮ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೆ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡುವ ಮೂಲಕ ಈ ಒಂದು ವಿಷಯದ ಬಗ್ಗೆ ಜನರಿಗೆ ನೀವು ಕೂಡ ಅರಿವನ್ನು ಮೂಡಿಸಿ ಧನ್ಯವಾದಗಳು.