ಇದನ್ನು ಸೇವಿಸಿದರೆ ಗ್ಯಾಸ್ಟ್ರಿಕ್ ಸಮಸ್ಯೆ ನಿಮ್ಮ ಹತ್ತಿರ ಕೂಡ ಸುಳಿಯುವುದಿಲ್ಲ ನೈಸರ್ಗಿಕ ಮನೆ ಮದ್ದು ವಿಡಿಯೋ ನೋಡಿ!

in Uncategorized 219 views

ನಮಸ್ಕಾರ ಪ್ರಿಯ ವೀಕ್ಷಕರೇ ಬದಲಾದ ನಮ್ಮ ಜೀವನ ಶೈಲಿಯಿಂದ ನಮ್ಮ ಆರೋಗ್ಯ ಕೂಡ ಸಾಕಷ್ಟು ರೀತಿಯಲ್ಲಿ ಹದಗೆಟ್ಟಿದೆ ಕಾರಣ ಇವತ್ತಿನ ಜನರು ತಮ್ಮ ಕೆಲಸದಲ್ಲಿ ಬಿಜಿಯಾಗಿರುವ ಕಾರಣ ಸರಿಯಾದ ಸಮಯಕ್ಕೆ ಊಟವನ್ನು ಮಾಡದೆ ಸರಿಯಾದ ಸಮಯಕ್ಕೆ ನಿದ್ರೆಯನ್ನು ಮಾಡಿದೆ ಇದರಿಂದಾಗಿ ನಮ್ಮ ದೇಹದಲ್ಲಿ ಎದೆ ಉರಿ ಮತ್ತು ಗ್ಯಾಸ್ಟಿಕ್ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ ಮತ್ತು ಈ ಜಗತ್ತಿನಲ್ಲಿ ಶೇಕಡ 40 ರಷ್ಟು ಜನರು ಈ ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತಿದ್ದಾರೆ ಪ್ರಿಯ ಮಿತ್ರರೇ ನಮ್ಮ ದೇಹದಲ್ಲಿ ಜೀರ್ಣಕ್ರಿಯೆ ವ್ಯವಸ್ಥೆ ಸರಿಯಾಗಿದ್ದರೆ ನಮ್ಮ ದೇಹಕ್ಕೆ ಬರುವ ಸಾಕಷ್ಟು ರೋಗಗಳನ್ನು ತಡೆಯಬಹುದು ಮತ್ತು ಈ ಗ್ಯಾಸ್ಟಿಕ್ ಗೆ ಮುಖ್ಯ ಕಾರಣಗಳು. ಎಂದರೆ ಅತಿಯಾದ ಸಿಗರೇಟ್ ಸೇವನೆ ಮತ್ತು ಮದ್ಯಪಾನ ಮಾಡುವುದು ಮತ್ತು ಅತಿಯಾದ ಮಾನಸಿಕ ಒತ್ತಡ ಅತಿ ಹೆಚ್ಚು ಮಸಾಲ ಪದಾರ್ಥಗಳನ್ನು ಸೇವನೆ ಮಾಡುವುದು ಮತ್ತು ಅತಿಯಾದ ಟೀ ಸೇವನೆಯಿಂದ ಈ ಗ್ಯಾಸ್ಟಿಕ್ ಸಮಸ್ಯೆ ಕಾಣಿಸಿಕೊಳ್ಳುತ್ತದೆ ಈ ಸಮಸ್ಯೆಯನ್ನು ನಿವಾರಣೆ ಮಾಡಿಕೊಳ್ಳಲು ನಮ್ಮ ಮನೆಯಲ್ಲಿ ಒಂದು ಅದ್ಭುತ ನೈಸರ್ಗಿಕ ಔಷಧಿಯನ್ನು ಸಿದ್ಧಪಡಿಸಬಹುದು ಆ ಔಷಧಿ ಯಾವ ರೀತಿಯಾಗಿ ಸಿದ್ಧಪಡಿಸಬೇಕು ಎಂದು ನಾವು ಈಗ ನಿಮಗೆ ತಿಳಿಸಿಕೊಡುತ್ತೇವೇ ಪ್ರಿಯ ಮಿತ್ರರೇ ಔಷಧಿಯನ್ನು ನಿಮಗೆ ತಿಳಿಸಿಕೊಡುವ ಮುನ್ನ ನಿಮ್ಮಲ್ಲಿ ನಮ್ಮದೊಂದು ಮನವಿ ನಮ್ಮ ಲೇಖನವನ್ನು ಓದಿದ ನಂತರ ನಾವು ಹಾಕಿರುವ ವಿಡಿಯೋವನ್ನು ಕೂಡ ಒಂದು ಬಾರಿ ತಪ್ಪದೆ ವೀಕ್ಷಿಸಿ ಕಾರಣ ನಮ್ಮ ಉತ್ತಮ ಆರೋಗ್ಯಕ್ಕಾಗಿ ವಿಷಯಕ್ಕೆ ಬರುವುದಾದರೆ ಈ ಔಷಧಿಯನ್ನು ನಿಮ್ಮ ಮನೆಯಲ್ಲಿ ಯಾವ ರೀತಿಯಾಗಿ ತಯಾರಿಸಿಕೊಳ್ಳಬೇಕು ಎಂದರೆ.

ಮೊದಲನೆಯದಾಗಿ ಒಂದು ಪಾತ್ರೆಯಲ್ಲಿ ೧ ಲೋಟದಷ್ಟು ನೀರನ್ನು ಹಾಕಿಕೊಳ್ಳಿ ನಂತರ ಈ ನೀರಿಗೆ ಅಜ್ವಾನ ಮತ್ತು ಜೀರಿಗೆಯನ್ನು ಮಿಶ್ರಣ ಮಾಡಿದ ಪೌಡರನ್ನು ಒಂದು ಚಮಚದಷ್ಟು ಹಾಕಿಕೊಳ್ಳಿ ನಂತರ ಇದಕ್ಕೆ ಅರ್ಧ ಇಂಚಿನಷ್ಟು ಶುಂಠಿಯನ್ನು ಜಜ್ಜಿ ಇದರಲ್ಲಿ ಹಾಕಿ ನಂತರ ಇದಕ್ಕೆ ಅಡಿಗೆಗೆ ಬಳಸುವ ಒಂದು ಚಕ್ಕೆ ಪೀಸನ್ನು ಹಾಕಿ ನಂತರ ಇವೆಲ್ಲ ಪದಾರ್ಥಗಳನ್ನು ನೀರಿನಲ್ಲಿ ಕುದಿಸಿಕೊಳ್ಳಿ ಎಷ್ಟರಮಟ್ಟಿಗೆ ಕುದಿಸಿಕೊಳ್ಳಬೇಕು ಎಂದರೆ ನಾವು ಹಾಕಿರುವ ಒಂದು ಗ್ಲಾಸ್ ನೀರು ಅರ್ಧ ಗ್ಲಾಸ್ ಆಗುವಷ್ಟು ಚೆನ್ನಾಗಿ ಕುದಿಸಿಕೊಳ್ಳಿ ನಂತರ ಈ ಕಷಾಯವನ್ನು.

ಇನ್ನೊಂದು ಲೋಟಕ್ಕೆ ಸೋಸಿಕೊಳ್ಳಿ ಸೊಸಿಕೊಂಡಿರುವ ಈ ಕಷಾಯಕ್ಕೆ ಅರ್ಧ ಚಮಚದಷ್ಟು ಸೈಂಧವ ಲವಣವನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳಿ ಈ ರೀತಿಯ ನೈಸರ್ಗಿಕ ಕಷಾಯವನ್ನು ಮಾಡಿಕೊಡುವುದರಿಂದ ನಮ್ಮ ಗ್ಯಾಸ್ಟಿಕ್ ಸಮಸ್ಯೆ ನಿವಾರಣೆಯಾಗುತ್ತದೆ ಪ್ರಿಯ ಮಿತ್ರರೇ ಹೆಚ್ಚಿನ ಮಾಹಿತಿಗಾಗಿ ನಾವು ಹಾಕಿರುವ ವಿಡಿಯೋವನ್ನು ಒಂದು ಬಾರಿ ತಪ್ಪದೆ ವೀಕ್ಷಿಸಿ ನಂತರ ಈ ಮಾಹಿತಿಯ ಕುರಿತು ನಿಮ್ಮ ಅತ್ಯಮೂಲ್ಯವಾದ ಅನಿಸಿಕೆ ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು.