ಸಾಯಿ ಬಾಬಾರನ್ನು ನೆನೆದು ಇಂದಿನ ರಾಶಿಫಲ ತಿಳಿಯಿರಿ

in Uncategorized 393 views

ಶ್ರೀ ರಾಘವೇಂದ್ರ ಸ್ವಾಮಿ‌ ಜ್ಯೋತಿಷ್ಯಾಲಯ, ಮಂಜುನಾಥ ಗುರೂಜಿ.. ವಶೀಕರಣ ಸ್ಪೆಷಲಿಸ್ಟ್.. 31 ವರ್ಷದ ಅನುಭವ.. ವಿವಾಹದಲ್ಲಿ ತಡೆ, ಪ್ರೀತಿಯಲ್ಲಿ ನಂಬಿ ಮೋಸ, ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದಿದ್ದಲ್ಲಿ, ಕುಡಿತ ಬಿಡಿಸಲು, ವಿದ್ಯೆ, ಉದ್ಯೋಗ, ಇನ್ನಿತರ ಯಾವುದೇ ಕಠಿಣ ಸಮಸ್ಯೆಗಳಿಗೆ ಅಥರ್ವಣ ವೇದದ ಸ್ತಂಬನ ಮೋಹಕ, ತಂತ್ರಗಳಿಂದ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 98869 99747

ಮೀನ: ಸ್ವಂತ ಉದ್ಯಮ ವ್ಯಾಪಾರದಲ್ಲಿ ನಷ್ಟ, ದೂರ ಪ್ರಯಾಣಕ್ಕೆ ಆಲೋಚನೆ, ಕುಟುಂಬದಲ್ಲಿ ಗೊಂದಲ, ಉದ್ಯೋಗ ಬದಲಾವಣೆ, ಗೃಹ ಬದಲಾವಣೆಯಿಂದ ಯಶಸ್ಸು, ತಂದೆಯ ನಡವಳಿಕೆಯಿಂದ ಬೇಸರ. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಮಾಡಿ.. 98869 99747

ಕುಂಭ: ಸ್ಥಿರಾಸ್ತಿಯಿಂದ ಅನುಕೂಲ, ವಾಹನದಿಂದ ಲಾಭ, ಮಾತೃವಿನಿಂದ ಧನಾಗಮನ, ನೆರೆಹೊರೆಯವರೇ ಶತ್ರುವಾಗುವರು, ಭಾವನೆಗಳಿಗೆ ಮನ್ನಣೆ, ಇಷ್ಟಾರ್ಥ ಸಿದ್ಧಿ ಯೋಗ, ಪ್ರಯಾಣದಲ್ಲಿ ಅನುಕೂಲ, ತಂದೆಯಿಂದ ಅದೃಷ್ಟ. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಮಾಡಿ.. 98869 99747

ಮಕರ: ಪ್ರೇಮ ವಿಚಾರದಲ್ಲಿ ಯಶಸ್ಸು, ಇಲ್ಲ ಸಲ್ಲ ಅಪವಾದ-ಅಗೌರವ, ಭಾವನಾತ್ಮಕ ವಿಚಾರಗಳಿಂದ ತೊಂದರೆ, ಸ್ಪರ್ಧಾತ್ಮಕ ವಿಚಾರಗಳಲ್ಲಿ ಜಯ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಮೋಜು-ಮಸ್ತಿಯಲ್ಲಿ ತೊಡಗುವಿರಿ. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಮಾಡಿ.. 98869 99747

ಧನಸ್ಸು: ಮಕ್ಕಳ ನಡವಳಿಕೆಯಿಂದ ಬೇಸರ, ಗೊಂದಲಗಳಿಂದ ಅವಕಾಶ ಕೈತಪ್ಪುವುದು, ವಿದ್ಯಾಭ್ಯಾಸದಲ್ಲಿ ಸಮಸ್ಯೆ, ರೋಗ ಬಾಧೆ, ಭವಿಷ್ಯಕ್ಕೆ ತೊಂದರೆಯಾಗುವ ಆತಂಕ, ನೆರೆಹೊರೆಯವರ ಜೊತೆ ಶತ್ರುತ್ವ, ಬರವಣಿಗೆಯಲ್ಲಿ ವ್ಯತ್ಯಾಸ, ಆರೋಗ್ಯ ಬಗ್ಗೆ ಕಾಳಜಿವಹಿಸಿ. ಮಕ್ಕಳಿಂದ ಲಾಭ.. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಮಾಡಿ.. 98869 99747

ವೃಶ್ಚಿಕ: ಉದ್ಯಮ, ವ್ಯವಹಾರದಲ್ಲಿ ಅನುಕೂಲ, ಕೌಟುಂಬಿಕ ಜೀವನದಿಂದ ದೂರಾಗುವ ಯೋಚನೆ, ಸಂಗಾತಿ, ಸ್ನೇಹಿತರೇ ಶತ್ರುವಾಗುವರು, ಪಾಲುದಾರಿಕೆಯಲ್ಲಿ ಮೋಸ, ಆರೋಗ್ಯ ಸಮಸ್ಯೆ, ಅಧಿಕವಾದ ಒತ್ತಡ, ಅಕ್ರಮ ಸಂಪಾದನೆಯ ಆಲೋಚನೆ. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಮಾಡಿ.. 98869 99747

ತುಲಾ: ವ್ಯಾಪಾರ-ವ್ಯವಹಾರದಲ್ಲಿ ಧನ ಲಾಭ, ಅನಿರೀಕ್ಷಿತ ಹಣಕಾಸು ನೆರವು ಲಭಿಸುವುದು, ಪಾಲುದಾರಿಕೆಯಲ್ಲಿ ಅನುಕೂಲ, ಚಂಚಲ ಮನಸ್ಸು, ಅಲಂಕಾರಿಕ ವಸ್ತಗಳ ಮೇಲೆ ಒಲವು, ಸಂಗಾತಿಯಿಂದ ಅನುಕೂಲ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಸಂತಾನ ದೋಷ, ಮಕ್ಕಳ ಭವಿಷ್ಯದ ಚಿಂತೆ. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಮಾಡಿ.. 98869 99747

ಕನ್ಯಾ: ಅದೃಷ್ಟದ ದಿನ, ಸ್ತ್ರೀಯರಿಗೆ ಅನುಕೂಲ, ಮಹಿಳಾ ಮಿತ್ರರಿಂದ ಸಹಕಾರ, ತಂದೆ ಜೊತೆ ಮನಃಸ್ತಾಪ, ಪ್ರಯಾಣಕ್ಕೆ ಅಡ್ಡಿ, ಸಹೋದರನಿಂದ ನಷ್ಟ, ಅಶುಭ ಸುದ್ದಿ ಕೇಳುವ ಸಾಧ್ಯತೆ, ಮನಸ್ಸಿನಲ್ಲಿ ಆತಂಕ ಹೆಚ್ಚಾಗುವುದು. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಮಾಡಿ.. 98869 99747

ಸಿಂಹ: ಉದ್ಯೋಗ ಸ್ಥಳದಲ್ಲಿ ಸಮಸ್ಯೆ, ಮಕ್ಕಳ ನಡವಳಿಕೆಯಿಂದ ಬೇಸರ, ಸ್ಥಿರಾಸ್ತಿ ವ್ಯವಹಾರದಲ್ಲಿ ಜಯ, ನೆರೆಹೊರೆಯವರಿಂದ ಅನುಕೂಲ, ಉದ್ಯೋಗ ಬದಲಾವಣೆ ಆಲೋಚನೆ, ದೂರ ಪ್ರದೇಶದಲ್ಲಿ ಉದ್ಯೋಗ ಹುಡುಕಾಟ, ಶೀತ, ಕೆಮ್ಮು, ಅನಾರೋಗ್ಯ.. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಮಾಡಿ.. 98869 99747

ಕಟಕ: ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಸ್ತ್ರೀ ವಿಚಾರದಲ್ಲಿ ನೋವು, ವಾಹನ ಖರೀದಿಗೆ ಮನಸ್ಸು, ಗೃಹ ನಿರ್ಮಾಣಕ್ಕೆ ಆಸೆ, ಮಕ್ಕಳಿಂದ ನಿರಾಸೆ, ಮಾತೃವಿನಿಂದ ಧನಾಗಮನ, ಸ್ಥಿರಾಸ್ತಿಯಿಂದ ಲಾಭ, ಅಲಂಕಾರಿಕ ವಸ್ತು ವ್ಯಾಪಾರದಲ್ಲಿ ಅನುಕೂಲ, ಮೋಜು-ಮಸ್ತಿಯಲ್ಲಿ ತೊಡಗುವಿರಿ, ಇಷ್ಟಾರ್ಥ ಸಿದ್ಧಿಗಾಗಿ ಪರಿಶ್ರಮ. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಮಾಡಿ.. 98869 99747

ಮಿಥುನ: ದುಶ್ಚಟಗಳು ಹೆಚ್ಚಾಗುವುದು, ಪ್ರೇಮ ವಿಚಾರದಲ್ಲಿ ಅನಗತ್ಯ ಚರ್ಚೆ, ಜೀವನಕ್ಕೆ ಅನ್ಯರಿಂದ ತೊಂದರೆ, ಮಕ್ಕಳಿಂದ ಲಾಭ, ಮನಸ್ಸಿನಲ್ಲಿ ಆಲೋಚನೆ, ರೋಗ ಬಾಧೆ, ಕಲ್ಪನೆಗಳಿಂದ ನಿದ್ರಾಭಂಗ. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಮಾಡಿ.. 98869 99747

ವೃಷಭ: ಉದ್ಯಮ, ವ್ಯಾಪಾರ ವ್ಯವಹಾರದಲ್ಲಿ ಚೇತರಿಕೆ, ಉದ್ಯೋಗದಲ್ಲಿ ಒತ್ತಡ-ಗೊಂದಲ, ಸಂಗಾತಿ ಜೊತೆ ವಾಗ್ವಾದ, ಗರ್ಭ-ಮಾಸ ದೋಷ, ಆರೋಗ್ಯದಲ್ಲಿ ವ್ಯತ್ಯಾಸ, ಬಾಡಿಗೆದಾರರು-ಸೇವಕರೊಂದಿಗೆ ಕಿರಿಕಿರಿ. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಮಾಡಿ.. 98869 99747

ಮೇಷ: ಆರ್ಥಿಕವಾಗಿ ಅನುಕೂಲದ ದಿನ, ಶುಭ ಕಾರ್ಯಗಳಲ್ಲಿ ಮುನ್ನಡೆ, ಲಾಭ ಪ್ರಮಾಣ ಚೇತರಿಕೆ, ಮಾತೃವಿನಿಂದ ಧನ ಲಾಭ, ಗೃಹ ನಿರ್ಮಾಣಕ್ಕೆ ಮನಸ್ಸು, ಸಂಗಾತಿಯಿಂದ ನೋವು, ಪಿತ್ರಾರ್ಜಿತ ಸ್ವತ್ತಿನಿಂದ ಅನುಕೂಲ, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಆರೋಗ್ಯದ ಬಗ್ಗೆ ಕಾಳಜಿವಹಿಸಿ. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತ ಪರಿಹಾರ.. ಕರೆ ಮಾಡಿ.. 98869 99747