ರಾಹು ಕೇತು ದೋಷ ನವಗ್ರಹಗಳ ಮಾಹಿತಿ ಬಗ್ಗೆ ಡಾಕ್ಟರ್ ಪಿಕೆ ಪ್ರವೀಣ್ ಬಾಬು ಅವರು ಏನು ಹೇಳಿದ್ದಾರೆ ಗೊತ್ತಾ ಈ ವಿಡಿಯೋ ನೋಡಿ!??️☸️?‍♀️?‍♀️??

in News 26 views

ನಮಸ್ಕಾರ ನಮ್ಮ ಪ್ರೀತಿಯ ವೀಕ್ಷಕ ಬಂಧುಗಳೇ ಪ್ರಿಯ ಮಿತ್ರರೇ ಇವತ್ತು ನಾವು ಡಾಕ್ಟರ್ ಪಿಕೆ ಪ್ರವೀಣ್ ಬಾಬು ಅವರ ಹೇಳಿಕೆಯ ಆಧಾರದ ಮೇಲೆ ರಾಹು ಕೇತು ದೋಷ ಮತ್ತು ಈ ನವಗ್ರಹಗಳು ಮನುಷ್ಯನ ಆರೋಗ್ಯದ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂದು ತಿಳಿಸಿಕೊಡುವ ಪ್ರಾಮಾಣಿಕ ಪ್ರಯತ್ನವನ್ನು ನಾವು ನಿಮ್ಮ ಮುಂದೆ ಪ್ರಸ್ತಾಪ ಮಾಡುತ್ತಿದ್ದೇವೆ ಅರೆ ಏನಪ್ಪಾ ಇದು. ಡಾಕ್ಟರ್ ಪಿಕೆ ಪ್ರವೀಣ್ ಬಾಬು ಅವರು ರಾಹು ಕೇತು ದೋಷ ಮನುಷ್ಯನ ಆರೋಗ್ಯದ ಮೇಲೆ ಪರಿಣಾಮ ಬೀರುವುದರ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಯೋಚನೆ ಮಾಡುತ್ತಿದ್ದೀರಾ ಹೌದು ಪ್ರಿಯ ವೀಕ್ಷಕರೇ ರಾಹು ಕೇತು ಮತ್ತು ದೋಷ ಮತ್ತು ನವಗ್ರಹಗಳ ಮಾಹಿತಿಯ ಬಗ್ಗೆ ಆಯುರ್ವೇದ ತಜ್ಞರಾದ ಮತ್ತು ನಾಭಿ ಚಿಕಿತ್ಸಾ ತಜ್ಞರಾದ ಡಾಕ್ಟರ್ ಪಿಕೆ ಪ್ರವೀಣ್ ಬಾಬು ಅವರು ಸೊಗಸಾಗಿ ಮತ್ತು ನಿಮಗೆ ಅರ್ಥವಾಗುವ ರೀತಿಯಲ್ಲಿ ಈ ವಿಡಿಯೋದಲ್ಲಿ ತಿಳಿಸಿದ್ದಾರೆ ಇಷ್ಟಕ್ಕೂ ಡಾಕ್ಟರ್ ಪಿಕೆ ಪ್ರವೀಣ್ ಬಾಬು.

ಅವರು ನವಗ್ರಹಗಳ ಬಗ್ಗೆ ಮತ್ತು ರಾಹು ಕೇತು ದೋಷ ಮನುಷ್ಯನ ಆರೋಗ್ಯದ ಮೇಲೆ ಯಾವೆಲ್ಲಾ ರೀತಿಯ ಪರಿಣಾಮ ಬೀರುತ್ತದೆ ಎಂದು ಏನು ಹೇಳಿದ್ದಾರೆ ಎಂದು ತಿಳಿದುಕೊಳ್ಳಲು ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ವಿಡಿಯೋವನ್ನು ನೋಡುವುದು ತುಂಬಾ ಸೂಕ್ತ ಕಾರಣ ಈ ಮಾಹಿತಿಯನ್ನು ನಾವು ನಮ್ಮ ಲೇಖನದಲ್ಲಿ ಉಲ್ಲೇಖ ಮಾಡಿದರೆ ನಿಮಗೆ ಸ್ಪಷ್ಟವಾಗಿ ಅರ್ಥವಾಗಲು.

ಕಷ್ಟವಾಗುವುದು ಎನ್ನುವ ಕಾರಣಕ್ಕೆ ನಾವು ನಿಮ್ಮಲ್ಲಿ ಮನವಿ ಮಾಡುತ್ತಾ ಈ ವಿಡಿಯೋವನ್ನು ನೋಡಿ ಎಂದು ಕೇಳಿಕೊಳ್ಳುತ್ತೇವೆ ವಿಡಿಯೋ ನೋಡಿದ ನಂತರ ಮತ್ತು ಡಾಕ್ಟರ್ ಪಿಕೆ ಪ್ರವೀಣ್ ಬಾಬು ಅವರ ಈ ಮಾತುಗಳನ್ನು ಕೇಳಿದ ನಂತರ ನಮ್ಮ ಇವತ್ತಿನ ಈ ಮಾಹಿತಿಯ ಕುರಿತು ನಿಮ್ಮ ಅತ್ಯಮೂಲ್ಯವಾದ ಅನಿಸಿಕೆ ಅಭಿಪ್ರಾಯಗಳನ್ನು ತಪ್ಪದೆ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಒಂದು ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು.