ಇದನ್ನು ಸೇವಿಸಿದರೆ ಗ್ಯಾಸ್ಟ್ರಿಕ್ ಸಮಸ್ಯೆ ನಿಮ್ಮ ಹತ್ತಿರ ಕೂಡ ಸುಳಿಯುವುದಿಲ್ಲ ವಿಡಿಯೋ ನೋಡಿ!

in News 5,973 views

ನಮಸ್ಕಾರ ಗೆಳೆಯರೇ ಸಾಮಾನ್ಯವಾಗಿ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಜನರು ಈ ಗ್ಯಾಸ್ಟಿಕ್ ಸಮಸ್ಯೆಯಿಂದ ಬಳಲುತ್ತಿದ್ದಾರೆ ಸಾಮಾನ್ಯವಾಗಿ ಈ ಗ್ಯಾಸ್ಟಿಕ್ ನಮಗೆ ಬಾಧಿಸಿದರೆ ಹೊಟ್ಟೆ ಉಬ್ಬರವಾದ ಆಗುವ ರೀತಿಯಲ್ಲಿ ಭಾಸವಾಗುವುದು ಮತ್ತು ಎದೆಯಲ್ಲಿ ಉರಿ ಬರುವುದು ಮತ್ತು ವಾಂತಿ ಬಂದ ಹಾಗೆ ಆಗುವುದು ತಲೆನೋವು ಬರುವುದು ಯಾವಾಗಲೂ ಹೊಟ್ಟೆ ತುಂಬಿದ ಅನುಭವವಾಗುವುದು ಮತ್ತು ನಮಗೆ ಊಟನೇ ಸೇರುವುದಿಲ್ಲ ಜೀರ್ಣಕ್ರಿಯೆ ಶಕ್ತಿಯನ್ನು ಕುಗ್ಗಿಸುವುದು ಇದೆಲ್ಲಾ ಗ್ಯಾಸ್ಟಿಕ್ ಲಕ್ಷಣಗಳು ಗೆಳೆಯರೇ ನೀವು ಕೂಡ ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತಿದ್ದರೆ ಇವತ್ತು ನಾವು ಹೇಳುವ ಈ ಮನೆಮದ್ದನ್ನು ನೀವು ಬಳಸಿದ್ದೇ ಆದಲ್ಲಿ ಖಂಡಿತವಾಗಲೂ ಈ ಗ್ಯಾಸ್ಟಿಕ್ ಸಮಸ್ಯೆಯನ್ನು ತಕ್ಷಣಕ್ಕೆ ನೀವು ಬಗೆಹರಿಸಿಕೊಳ್ಳಬಹುದು.

ಹಾಗಾದರೆ ಈ ಮನೆಮದ್ದನ್ನು ನಿಮ್ಮ ಮನೆಯಲ್ಲಿ ಯಾವ ರೀತಿಯಾಗಿ ಸಿದ್ಧಪಡಿಸಬೇಕು ಎಂದು ನಾವು ಈಗ ವಿವರವಾಗಿ ತಿಳಿಸಿಕೊಡುತ್ತವೆ ಈ ಮನೆಮದ್ದನ್ನು ನಿಮ್ಮ ಮನೆಯಲ್ಲಿ ತಯಾರಿಸಿಕೊಂಡು ನಿಮ್ಮ ಗ್ಯಾಸ್ಟಿಕ್ ಸಮಸ್ಯೆಯನ್ನು ಬಗೆಹರಿಸಿಕೊಳ್ಳಿ ಹಾಗಾದರೆ ಬನ್ನಿ ಇದನ್ನು ಯಾವ ರೀತಿ ತಯಾರಿಸಿಕೊಳ್ಳಬೇಕು ಎಂದು ಈಗ ನಾವು ತಿಳಿದುಕೊಳ್ಳೋಣ ಮೊದಲಿಗೆ ನೀವು ಒಂದು ಲೋಟ ಬಿಸಿ ನೀರನ್ನು ತೆಗೆದುಕೊಳ್ಳಿ ಈ ನೀರಿಗೆ ಅಜ್ವಾನ ಮತ್ತು ಜೀರಿಗೆ ಮತ್ತು ಇಂಗು ಮಿಶ್ರಿತ ಪೌಡರನ್ನು ಒಂದು ಚಮಚದಷ್ಟು ಹಾಕಿ ಈ ನೀರಿನಲ್ಲಿ ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳಿ. ಒಂದು ವೇಳೆ ನಿಮಗೆ ನೀರಿನಲ್ಲಿ ಮಿಕ್ಸ್ ಮಾಡಿ ಕುಡಿಯಲು ಇಷ್ಟವಿಲ್ಲದಿದ್ದರೆ ಒಂದು ಚಮಚ ಅಜವಾನ ಒಂದು ಚಮಚ ಜೀರಿಗೆ 1 ಚಮಚ ಇಂಗು ಈ ಮೂರು ಪದಾರ್ಥಗಳನ್ನು ಮಿಕ್ಸಿಯಲ್ಲಿ ಹಾಕಿ ಚೆನ್ನಾಗಿ ಪೌಡರ್ ಮಾಡಿಕೊಳ್ಳಿ ನಾವು ಈಗ ಪೌಡರ್ ಮಾಡಿಕೊಂಡಿರುವ ಈ ಪೌಡರನ್ನು ಒಂದು ಚಮಚದಷ್ಟು ಕೈಯಲ್ಲಿ ತೆಗೆದುಕೊಂಡು ಅದಕ್ಕೆ ಸ್ವಲ್ಪ ಪ್ರಮಾಣದ ಬೆಲ್ಲ ಅಥವಾ ಜೇನುತುಪ್ಪವನ್ನು ಬೆರೆಸಿ ಹಾಗೆ ತಿನ್ನಬಹುದು ಗೆಳೆಯರೇ ಈ ಔಷಧಿಯನ್ನು ನಿಮಗೆ ಯಾವಾಗ ಗ್ಯಾಸ್ಟಿಕ್ ಸಮಸ್ಯೆ ಬಂದಿದೆ ಎಂದು ಗೊತ್ತಾದ ತಕ್ಷಣ ಈ ರೀತಿಯ ಔಷಧಿಯನ್ನು ನಿಮ್ಮ ಮನೆಯಲ್ಲಿ ಸಿದ್ದಪಡಿಸಿಕೊಂಡು ತೆಗೆದುಕೊಳ್ಳುವುದರಿಂದ ತಕ್ಷಣಕ್ಕೆ ಈ ಸಮಸ್ಯೆಯಿಂದ ನೀವು ಮುಕ್ತಿಯನ್ನು ಕಾಣಬಹುದು.

ಹೆಚ್ಚಿನ ಮಾಹಿತಿಗಾಗಿ ನಾವು ಹಾಕಿರುವ ವಿಡಿಯೋವನ್ನು ಒಂದು ಬಾರಿ ತಪ್ಪದೇ ವೀಕ್ಷಿಸಿ ನಂತರ ಈ ಮಾಹಿತಿಯ ಕುರಿತು ನಿಮ್ಮ ಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಮತ್ತು ಈ ರೀತಿಯ ಇನ್ನೂ ಹತ್ತು ಹಲವಾರು ಆರೋಗ್ಯವರ್ಧಕ ಮಾಹಿತಿಗಳನ್ನು ತಿಳಿದುಕೊಳ್ಳಬೇಕು ಎಂದರೆ ಯಾವಾಗಲೂ ನಮ್ಮ ಅಧಿಕೃತ ಪೇಜನ್ನು ಅನುಸರಿಸಿ ಮತ್ತು ನಿಮ್ಮ ಆರೋಗ್ಯವನ್ನು ಯಾವಾಗಲೂ ಚೆನ್ನಾಗಿ ಕಾಪಾಡಿಕೊಳ್ಳಿ ಧನ್ಯವಾದಗಳು.