ನನ್ನ ನಂಬಿ ನಿಮ್ಮ ತಲೆಯಲ್ಲಿ ಕೂದಲು ಉದ್ದ ದಟ್ಟವಾಗಿ ಕಪ್ಪಾಗಿ ಬೆಳೆಯುತ್ತದೆ ಇದನ್ನು ಹಚ್ಚಿನೋಡಿ ವಿಡಿಯೋ ನೋಡಿ!?

in News 1,418 views

ನಮಸ್ಕಾರ ಪ್ರಿಯ ವೀಕ್ಷಕರೇ ಸಾಕಷ್ಟು ಜನರ ಹತ್ತಿರ ಸಾಕಷ್ಟು ರೀತಿಯಲ್ಲಿ ಹಣ ಇರುತ್ತದೆ ಆದರೆ ಅವರಿಗೆ ಆರೋಗ್ಯ ಇರುವುದಿಲ್ಲ ಇನ್ನೂ ಕೆಲವರಲ್ಲಿ ತುಂಬಾ ಬುದ್ಧಿವಂತಿಕೆ ಮತ್ತು ಜ್ಞಾನವಿರುತ್ತದೆ ಆದರೆ ಅವರಲ್ಲಿ ಯಾವುದಾದರೂ ಒಂದು ರೀತಿಯ ದೈಹಿಕ ಆರೋಗ್ಯ ಸಮಸ್ಯೆ ಕಾಡುತ್ತಿರುತ್ತದೆ ಇನ್ನೂ ಕೆಲವರು ನೋಡಲು ತುಂಬಾ ಚೆನ್ನಾಗಿರುತ್ತಾರೆ ಆದರೆ ಅವರಲ್ಲೂ ಕೂಡ ಒಂದು ಕೊರತೆ ಇರುತ್ತದೆ ಆ ಕೊರತೆ ಏನು ಗೊತ್ತಾ ಹೌದು ಸಾಕಷ್ಟು ಜನರು ನೋಡಲು ಚೆನ್ನಾಗಿದ್ದು ಚೆನ್ನಾಗಿ ಸಂಪಾದನೆ ಮಾಡುತ್ತಿದ್ದರು ಕೂಡ ಅವರಲ್ಲೂ ಕೂಡ ಒಂದು ಕೊರಗು ಇದೆ ಅದು ಬೇರೆ ಯಾವುದೆಲ್ಲ ಅವರ ತಲೆಯಲ್ಲಿ ಕೂದಲು ಉದುರುತ್ತಿದೆ ಎಂಬ ಸಮಸ್ಯೆ. ತಲೆಯಲ್ಲಿ ಕೂದಲೂ ಇಲ್ಲ ಎಂದರೆ ನಮ್ಮ ಸೌಂದರ್ಯ ಎಷ್ಟೇ ಆಕರ್ಷಕವಾಗಿದ್ದರೂ ಅದು ಚೆನ್ನಾಗಿ ಕಾಣಿಸುವುದಿಲ್ಲ ಹಾಗಾಗಿ ನಮ್ಮ ಸೌಂದರ್ಯವನ್ನು ವೃದ್ಧಿ ಮಾಡುವಂತಹ ಕೂದಲಿನ ಆರೈಕೆಯನ್ನು ನಾವು ಯಾವ ರೀತಿಯಾಗಿ ಮಾಡಿಕೊಳ್ಳಬೇಕು ಎಂದು ಇವತ್ತು ತಿಳಿದುಕೊಳ್ಳೋಣ ಪ್ರಿಯ ಮಿತ್ರರೇ ನಾವು ಹೇಳುವ ಅತ್ಯದ್ಭುತವಾದ ನೈಸರ್ಗಿಕ ಮನೆಮದ್ದನ್ನು ನೀವು ಬಳಸಿದ್ದೇ ಆದಲ್ಲಿ ಖಂಡಿತವಾಗಲೂ ನಿಮ್ಮ ತಲೆ ಕೂದಲು ಉದ್ದವಾಗಿ ದಟ್ಟವಾಗಿ ಸಂಪಾಗಿ ಕಪ್ಪಾಗಿ ಆರೋಗ್ಯಕರವಾಗಿ ಬೆಳೆಯುತ್ತದೆ ಹಾಗಾದರೆ ಈ ನೈಸರ್ಗಿಕ ಮನೆಮದ್ದನ್ನು ನಿಮ್ಮ ಮನೆಯಲ್ಲಿ ಯಾವ ರೀತಿಯಾಗಿ ತಯಾರಿಸಿಕೊಂಡು ನಿಮ್ಮ ತಲೆಯ ಕೂದಲಿಗೆ ಹಚ್ಚಿಕೊಳ್ಳಬೇಕು ಎಂದು ಇವತ್ತು ನಾವು.

ನಿಮಗೆ ವಿವರವಾಗಿ ತಿಳಿಸಿಕೊಡುತ್ತೇವೆ ಪ್ರಿಯ ಮಿತ್ರರೇ ಈ ನೈಸರ್ಗಿಕ ಮನೆಮದ್ದನ್ನು ತಿಳಿಸುವ ಮುಂಚೆ ನಿಮ್ಮಲ್ಲಿ ನಮ್ಮದೊಂದು ಮನವಿ ನಮ್ಮ ಲೇಖನವನ್ನು ಓದಿದ ನಂತರ ನಾವು ಹಾಕಿರುವ ವಿಡಿಯೋವನ್ನು ಕೂಡ ಒಂದು ಬಾರಿ ತಪ್ಪದೆ ವೀಕ್ಷಿಸಿ ಇನ್ನು ವಿಷಯಕ್ಕೆ ಬರುವುದಾದರೆ ಈ ಮನೆಮದ್ದನ್ನು ತಯಾರಿಸಲು ಮೊದಲಿಗೆ ನೀವು ಒಂದು ಪಾತ್ರೆಯಲ್ಲಿ ಒಂದು ಕಪ್ಪಿನಷ್ಟು ಕೊಬ್ಬರಿ ಎಣ್ಣೆಯನ್ನು ಹಾಕಿ ಬಿಸಿ ಮಾಡಲು ಪ್ರಾರಂಭಿಸಿ ನಂತರ ಇದಕ್ಕೆ ಏಳರಿಂದ ಎಂಟು ಬೆಳ್ಳುಳ್ಳಿ ಎಸಳುಗಳನ್ನು ಕಟ್ ಮಾಡಿ ಎಣ್ಣೆಯಲ್ಲಿ ಹಾಕಿ ನಂತರ ಈ ಎಣ್ಣೆಯನ್ನು ಏಳರಿಂದ ಎಂಟು.

ನಿಮಿಷಗಳ ಕಾಲ ಚೆನ್ನಾಗಿ ಬಿಸಿಮಾಡಿಕೊಳ್ಳಿ ಈ ರೀತಿ ಬಿಸಿ ಮಾಡಿದ ಎಣ್ಣೆಯನ್ನು ತಣ್ಣಗಾದ ಮೇಲೆ ಇನ್ನೊಂದು ಲೋಟಕ್ಕೆ ಸೋಸಿಕೊಳ್ಳಿ ಈ ರೀತಿ ಸಿದ್ಧವಾದ ಎಣ್ಣೆಯನ್ನು ವಾರದಲ್ಲಿ ಮೂರು ಬಾರಿ ನಿಮ್ಮ ತಲೆ ಕೂದಲಿಗೆ ಹಚ್ಚಿಕೊಂಡು ಒಂದು ಗಂಟೆಗಳ ನಂತರ ಯಾವುದಾದರೂ ಹರ್ಬಲ್ ಶಾಂಪೂವಿನಿಂದ ನಿಮ್ಮ ತಲೆಯ ಕೂದಲನ್ನು ತೊಳೆದುಕೊಳ್ಳಿ ಈ ಎಣ್ಣೆಯನ್ನು ಹಚ್ಚಿಕೊಳ್ಳುವುದರಿಂದ ನಮ್ಮ ತಲೆ ಕೂದಲು ಉದ್ದವಾಗಿ ದಟ್ಟವಾಗಿ ಕಪ್ಪಾಗಿ ಸಂಪಾಗಿ ಆರೋಗ್ಯಕರವಾಗಿ ಬೆಳೆಯಲು ಆರಂಭಿಸುತ್ತದೆ ಪ್ರಿಯ ಮಿತ್ರರೇ ಹೆಚ್ಚಿನ ಮಾಹಿತಿಗಾಗಿ ನಾವು ಹಾಕಿರುವ ವಿಡಿಯೋವನ್ನು ಒಂದು ಬಾರಿ ತಪ್ಪದೆ ವೀಕ್ಷಿಸಿ ನಂತರ ಈ ಮಾಹಿತಿಯ ಕುರಿತು ನಿಮ್ಮ ಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು.