ನಮಸ್ಕಾರ ಪ್ರಿಯ ವೀಕ್ಷಕರೇ ಹೌದು ನಮಗೆಲ್ಲ ಗೊತ್ತಿರುವ ಹಾಗೆ ಮನುಷ್ಯನ ದೇಹದಲ್ಲಿ ರಕ್ತ ಸಂಚಾರ ಸರಿಯಾದ ರೀತಿಯಲ್ಲಿ ಆಗುತ್ತಿದ್ದರೆ ನಮಗೆ ಯಾವುದೇ ರೀತಿಯ ತೊಂದರೆಗಳು ಆಗುವುದಿಲ್ಲ ಆಗ ನಾವು ಯಾವಾಗಲೂ ಆರೋಗ್ಯದಿಂದ ಇರುತ್ತವೆ ಆದರೆ ನಮ್ಮ ದೇಹದಲ್ಲಿ ಯಾವಾಗ ಈ ರಕ್ತ ಸಂಚಾರ ನಿಧಾನಗತಿಯಲ್ಲಿ ಚಲನೆ ಆಗಲು ಪ್ರಾರಂಭವಾಗುತ್ತದೆ ಆಗ ಮನುಷ್ಯನ ದೇಹದಲ್ಲಿ ಹಲವಾರು ರೀತಿಯ ಆರೋಗ್ಯ ತೊಂದರೆಗಳು ಆಗಲು ಪ್ರಾರಂಭವಾಗುತ್ತದೆ ಹೌದು ಪ್ರಿಯ ಮಿತ್ರರೆ ನಮ್ಮ ದೇಹದಲ್ಲಿ ಯಾವುದೇ ರೀತಿಯ ಅಡೆತಡೆಗಳು ಇಲ್ಲದೆ ಸರಾಗವಾಗಿ ರಕ್ತ ಸಂಚಾರ ಸರಿಯಾದ ಕ್ರಮದಲ್ಲಿ ಸಂಚರಿಸಬೇಕು ಎಂದರೆ.
ಇವತ್ತು ನಾವು ಹೇಳುವ ಈ ಅತ್ಯದ್ಭುತವಾದ ನೈಸರ್ಗಿಕ ಮನೆಮದ್ದನ್ನು ಬಳಸಿದರೆ ಖಂಡಿತವಾಗಲೂ ನಿಮ್ಮ ದೇಹದಲ್ಲಿ ರಕ್ತ ಸಂಚಾರ ಸರಾಗವಾಗಿ ನಿಮ್ಮ ದೇಹದ ಆರೋಗ್ಯವನ್ನು ಯಾವಾಗಲೂ ಚೆನ್ನಾಗಿ ಕಾಪಾಡುತ್ತದೆ ಹೌದು ಪ್ರಿಯ ಮಿತ್ರರೇ ಈ ನೈಸರ್ಗಿಕ ಮನೆಮದ್ದು ನೀವು ಸೇವನೆ ಮಾಡುವುದರಿಂದ ನಿಮ್ಮ ದೇಹದ ರಕ್ತನಾಳಗಳಲ್ಲಿ ಸೇರಿಕೊಂಡಿರುವ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಹೊಡೆದುಹಾಕಿ ನಿಮ್ಮ ದೇಹದಲ್ಲಿ ರಕ್ತ ಸಂಚಾರಕ್ಕೆ ಸರಿಯಾದ ಜಾಗವನ್ನು ಕಲ್ಪಿಸಿಕೊಡುತ್ತದೆ ಹಾಗಾದರೆ ತಡಮಾಡದೆ ಅತ್ಯದ್ಭುತವಾದ ಈ ನೈಸರ್ಗಿಕ ಡ್ರಿಂಕ್ ಅನ್ನು ನಿಮ್ಮ ಮನೆಯಲ್ಲಿ ಯಾವ ರೀತಿಯಾಗಿ ತಯಾರಿಸಿಕೊಳ್ಳಬೇಕು ಎಂದು ಈಗ ನಾವು ನಿಮಗೆ ವಿವರವಾಗಿ ತಿಳಿಸುತ್ತೇವೆ. ಮೊದಲನೆಯದಾಗಿ ಒಂದು ಪಾತ್ರೆಯಲ್ಲಿ ಒಂದು ಗ್ಲಾಸ್ ನೀರನ್ನು ಹಾಕಿ ಕಾಯಿಸಲು ಇಡಿ ಈ ನೀರಿಗೆ ಹತ್ತರಿಂದ ಹದಿನೈದು ಒಣದ್ರಾಕ್ಷಿಯನ್ನು ಹಾಕಿಕೊಳ್ಳಿ ನಂತರ ಇದಕ್ಕೆ ಅರ್ಧ ಇಂಚಿನ ಶುಂಠಿಯನ್ನು ಹಾಕಿ ನಂತರ ಇದಕ್ಕೆ ಒಂದು ಪ್ಯಾಕೆಟ್ ಗ್ರೀನ್ ಟೀ ಪೌಡರನ್ನು ಇದಕ್ಕೆ ಹಾಕಿ ನಂತರ ಈ ಮೂರು ಪದಾರ್ಥಗಳನ್ನು ನೀರಿನಲ್ಲಿ ಚೆನ್ನಾಗಿ ಕುದಿಸಿಕೊಳ್ಳಿ ಇದರ ಸತ್ವ ಬಿಡುವವರೆಗೂ ಚೆನ್ನಾಗಿ ಕುದಿಸಿಕೊಳ್ಳಿ ಅಂದರೆ ನಾವು ಒಂದು ಲೋಟ ಹಾಕಿರುವ ನೀರು ಅರ್ಧಲೋಟ ಆಗುವಷ್ಟು ಚೆನ್ನಾಗಿ ಕುದಿಸಿಕೊಳ್ಳಿ ನಂತರ ಈ ನೀರನ್ನು ಇನ್ನೊಂದು ಖಾಲಿ ಬೌಲನಲ್ಲಿ ಸೋಸಿಕೊಳ್ಳಿ ನಂತರ ಈ ಸಿದ್ಧವಾದ ನೈಸರ್ಗಿಕ ಡ್ರಿಂಕ್ ಗೆ ಒಂದು ಚಮಚದಷ್ಟು ಜೇನುತುಪ್ಪವನ್ನು ಬೆರೆಸಿ ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳಿ.
ಈ ರೀತಿ ಸಿದ್ಧವಾದ ನೈಸರ್ಗಿಕ ಡ್ರಿಂಕ್ ಅನ್ನು ನೀವು ಊಟಕ್ಕೆ ಮೊದಲು ನೀರಿಗೆ 3 ಚಮಚದಷ್ಟು ಬೆರೆಸಿ ಸೇವನೆ ಮಾಡುವುದರಿಂದ ನಿಮ್ಮ ದೇಹದಲ್ಲಿ ಸೇರಿಕೊಂಡಿರುವ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕರಗಿಸಿ ನಿಮ್ಮ ದೇಹದಲ್ಲಿ ರಕ್ತ ಸಂಚಾರ ಸರಾಗವಾಗಿ ಆಗುವಂತೆ ಮಾಡುತ್ತದೆ ಪ್ರಿಯ ಮಿತ್ರರೇ ಹೆಚ್ಚಿನ ಮಾಹಿತಿಗಾಗಿ ಇವತ್ತು ನಾವು ಹಾಕಿರುವ ನಮ್ಮ ಇವತ್ತಿನ ಈ ವಿಡಿಯೋವನ್ನು ಒಂದು ತಪ್ಪದೆ ವೀಕ್ಷಿಸಿ ನಂತರ ಈ ವಿಧಾನವನ್ನು ನಿಮ್ಮ ಮನೆಯಲ್ಲಿ ಯಾವ ರೀತಿ ಸರಿಯಾದ ಕ್ರಮದಲ್ಲಿ ಅನುಸರಿಸಬೇಕು ಎಂದು ವಿವರವಾಗಿ ತಿಳಿದುಕೊಳ್ಳಿ ನಂತರ ನಮ್ಮ ಇವತ್ತಿನ ಈ ಮಾಹಿತಿಯ ಕುರಿತು ನಿಮ್ಮ ಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ.