ಕೇವಲ 1 ಬಾರಿ ಹಚ್ಚಿದರೆ ಸಾಕು ಮುಖದ ಎಲ್ಲಾ ಸಮಸ್ಯೆಗಳು ಮಾಯವಾಗಿ ಮುಖ ಶಾಶ್ವತವಾಗಿ ಬೆಳಗಾಗುತ್ತದೆ ವಿಡಿಯೋ ನೋಡಿ!????

in News 6,734 views

ನಮಸ್ಕಾರ ನಮ್ಮ ಪ್ರೀತಿಯ ವಿಕ್ಷಕ ಬಂಧುಗಳೇ ಪ್ರಿಯ ಮಿತ್ರರೇ ಸಾಮಾನ್ಯವಾಗಿ ನಾವೆಲ್ಲರೂ ನಮ್ಮ ಮುಖದ ಮೇಲೆ ಒಂದಲ್ಲ ಒಂದು ರೀತಿಯ ಸಮಸ್ಯೆಗಳನ್ನು ಅನುಭವಿಸುತ್ತಿರುತ್ತೇವೆ ಅಂದರೆ ಮೊಡವೆಗಳ ಆಗಿರಬಹುದು ಪಿಂಪಲ್ಸ್ ಮಾರ್ಕ್ಸ್ ಕಪ್ಪು ಕಲೆಗಳು ಮುಖ ಕಳೆಗುಂದಿದಂತೆ ಆಗುವುದು ಇನ್ನು ಈ ರೀತಿಯ ಅನೇಕ ಸಮಸ್ಯೆಗಳು ನಮ್ಮ ಮುಖದ ಮೇಲೆ ಬರುತ್ತಿರುತ್ತದೆ ಹಾಗಾಗಿ ನಮ್ಮ ಮುಖದ ಮೇಲೆ ಈ ರೀತಿಯ ಸಮಸ್ಯೆಗಳನ್ನು ಹೋಗಲಾಡಿಸಲು ನಾವು ಇವತ್ತು ನಿಮಗೆ ಒಂದು ಅತ್ಯದ್ಭುತವಾದ ಮನೆಮದ್ದನ್ನು ತಿಳಿಸಲು ಬಂದಿದ್ದೇವೆ ಹೌದು ಇವತ್ತು ನಾವು ಹೇಳುವ ಈ ನೈಸರ್ಗಿಕ. ಮನೆಮದ್ದನ್ನು ತಯಾರಿಸಿಕೊಂಡು ನಿಮ್ಮ ಮುಖಕ್ಕೆ ಹಚ್ಚಿಕೊಂಡಿದ್ದೆ ಆದಲ್ಲಿ ಖಂಡಿತವಾಗಲೂ ನಿಮ್ಮ ಮುಖದ ಮೇಲೆ ಇರತಕ್ಕಂತ ಎಲ್ಲಾ ಸಮಸ್ಯೆಗಳನ್ನು ಹೋಗಲಾಡಿಸಿ ನಿಮ್ಮ ಮುಖದ ಚರ್ಮದ ಕಾಂತಿಯನ್ನು ವೃದ್ಧಿಸಿ ನಿಮ್ಮ ಮುಖದ ಚರ್ಮದ ಆರೋಗ್ಯವನ್ನು ಕಾಪಾಡಿ ನಿಮ್ಮ ಮುಖವನ್ನು ಯಾವಾಗಲೂ ತಾಜಾತನದಿಂದ ಹೊಳೆಯವಂತೆ ಮಾಡುತ್ತದೆ ಹಾಗಾದರೆ ಈ ಅತ್ಯದ್ಭುತವಾದ ?% ನೈಸರ್ಗಿಕವಾದ ಮನೆಮದ್ದು ಯಾವುದು ಎಂದು ನೀವು ಯೋಚನೆ ಮಾಡುತ್ತಿದ್ದೀರಾ ತಡಮಾಡದೆ ಈ ಒಂದು ಮನೆಮದ್ದನ್ನು ನಿಮ್ಮ ಮನೆಯಲ್ಲಿ ಯಾವ ರೀತಿಯಾಗಿ ತಯಾರಿಸಬೇಕು ಎಂದು ನಾವು ಈಗ ನಿಮಗೆ ವಿವರವಾಗಿ ತಿಳಿಸುತ್ತೇವೆ ಪ್ರಿಯ ಮಿತ್ರರೇ ಈ ಮನೆಮದ್ದನ್ನು ತಯಾರಿಸಲು ಮೊದಲಿಗೆ ನೀವು.

ಒಂದು ಖಾಲಿ ಬೌಲನಲ್ಲಿ ಒಂದು ಚಮಚದಷ್ಟು ಅಕ್ಕಿಹಿಟ್ಟನ್ನು ಹಾಕಿಕೊಳ್ಳಿ ನಂತರ ಇದಕ್ಕೆ ಒಂದು ಚಮಚದಷ್ಟು ಮುಲ್ತಾನಿ ಮುಟ್ಟಿ ಪೌಡರನ್ನು ಹಾಕಿಕೊಳ್ಳಿ ನಂತರ ಇದಕ್ಕೆ ಎರಡು ಚಮಚದಷ್ಟು ಗಟ್ಟಿ ಮೊಸರನ್ನು ಹಾಕಿಕೊಳ್ಳಿ ನಂತರ ಇವೆಲ್ಲ ಪದಾರ್ಥಗಳನ್ನು ಚೆನ್ನಾಗಿ ಒಂದು ಬಾರಿ ಮಿಕ್ಸ್ ಮಾಡಿಕೊಳ್ಳಿ ಈ ರೀತಿ ಸಿದ್ದವಾದ ನೈಸರ್ಗಿಕವಾದ ಪೇಸ್ಟನ್ನು ನೀವು ನಿಮ್ಮ ಮುಖಕ್ಕೆ ಯಾವ ರೀತಿಯಾಗಿ ಅಪ್ಲೈ ಮಾಡಿಕೊಳ್ಳಬೇಕು ಎಂದರೆ ಮೊದಲಿಗೆ ನೀವು ನಿಮ್ಮ ಮುಖವನ್ನು ಶುದ್ಧವಾಗಿ ತೊಳೆದುಕೊಳ್ಳಿ ನಂತರ ಈಗ ಸಿದ್ಧವಾದ ಈ ನೈಸರ್ಗಿಕ ಪೇಸ್ಟನ್ನು ನಿಮ್ಮ ಮುಖಕ್ಕೆ ಮತ್ತು ನಿಮ್ಮ ಕುತ್ತಿಗೆಯ ಭಾಗಕ್ಕೆ ಚೆನ್ನಾಗಿ ಅಪ್ಲೈ ಮಾಡಿಕೊಳ್ಳಿ ಅಪ್ಲೈ ಮಾಡಿಕೊಂಡ ನಂತರ 20 ನಿಮಿಷಗಳ ಕಾಲ ಹಾಗೆ ಒಣಗಲು ಬಿಡಿ 20 ನಿಮಿಷಗಳ ನಂತರ ನಿಮ್ಮ ಮುಖವನ್ನು.

ತಣ್ಣೀರಿನಿಂದ ಯಾವುದೇ ರೀತಿಯ ಸೊಪ್ಪು ಮತ್ತು ಸಾಬೂನುಗಳನ್ನು ಬಳಸದೆ ನಿಮ್ಮ ಮುಖವನ್ನು ತಣ್ಣೀರಿನಿಂದ ತೊಳೆದುಕೊಳ್ಳಬೇಕು ಈ ವಿಧಾನವನ್ನು ವಾರದಲ್ಲಿ ಒಂದು ಬಾರಿ ಮಾಡಿದರೆ ಸಾಕು ನಿಮ್ಮ ಮುಖದಲ್ಲಿ ಇರತಕ್ಕಂತ ಎಲ್ಲಾ ಸಮಸ್ಯೆಗಳು ನಿವಾರಣೆಯಾಗಿ ನಿಮ್ಮ ಮುಖದ ತ್ವಚೆಯು ಆರೋಗ್ಯಕರವಾಗಿ ಕಾಂತಿಯುತವಾಗಿ ಪಳಪಳನೆ ಹೊಳೆಯಲು ಆರಂಭಿಸುತ್ತದೆ ಹೆಚ್ಚಿನ ಮಾಹಿತಿಗಾಗಿ ನಮ್ಮ ಇವತ್ತಿನ ಈ ವಿಡಿಯೋವನ್ನು ಒಂದು ಬಾರಿ ನೋಡಿ ಮತ್ತು ಈ ವಿಧಾನವನ್ನು ನಿಮ್ಮ ಮನೆಯಲ್ಲಿ ಸರಿಯಾದ ಕ್ರಮದಲ್ಲಿ ಅನುಸರಿಸಿ ನಮ್ಮ ಇವತ್ತಿನ ಈ ಮಾಹಿತಿಯ ಕುರಿತು ನಿಮ್ಮ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೆ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಒಂದು ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು