1 ವಾರದಲ್ಲಿ 3/4 ಕೇಜಿ ದಪ್ಪ ಆಗಬೇಕಾ? ಇದನ್ನು ಕುಡಿಯಿರಿ||how to gain Weight||fast weight gain tips|| ವಿಡಿಯೋ ನೋಡಿ!?

in News 38 views

ನಮಸ್ಕಾರ ಪ್ರಿಯ ವೀಕ್ಷಕರೇ ಪ್ರಿಯ ಮಿತ್ರರೇ ಸಾಮಾನ್ಯವಾಗಿ ನಾವು ಎಷ್ಟು ಎತ್ತರ ಇರುತ್ತೇವೆ ಅದಕ್ಕೆ ತಕ್ಕ ಹಾಗೆ ನಮ್ಮ ತೂಕ ಕೂಡ ಹಾಗೆ ಇರಬೇಕಾಗುತ್ತದೆ ಸಾಮಾನ್ಯವಾಗಿ ಇತ್ತೀಚಿನ ದಿನಗಳಲ್ಲಿ ಕೆಲವರು ತುಂಬಾ ಸಣ್ಣಗೆ ಇರುತ್ತಾರೆ ಸಣ್ಣ ಇರುವವರು ಸಾಕಷ್ಟು ಆಹಾರವನ್ನು ಸೇವನೆ ಮಾಡಿದರು ಕೂಡ ಅವರ ದೇಹದಲ್ಲಿ ತೂಕ ಮಾತ್ರ ಹೆಚ್ಚಾಗುತ್ತಿರುವುದು ಇಲ್ಲ ಹಾಗಾಗಿ ಪ್ರಿಯ ಮಿತ್ರರೇ ಇವತ್ತು ನಾವು ನಮ್ಮ ಲೇಖನದಲ್ಲಿ ಮತ್ತು ನಮ್ಮ ವಿಡಿಯೋದಲ್ಲಿ ತುಂಬಾ ಸಣ್ಣ ಇರುವವರು ನಿಮ್ಮ ದೇಹದ ತೂಕವನ್ನು ಆರೋಗ್ಯಕರ ರೀತಿಯಲ್ಲಿ ಯಾವ ರೀತಿಯಾಗಿ ಒಂದು ವಾರದಲ್ಲಿ 3 ರಿಂದಾ 4 ಕೆಜಿ ನಿಮ್ಮ ದೇಹದ ತೂಕ ಹೆಚ್ಚಿಸಿಕೊಳ್ಳಬೇಕು ಎಂದು ನಾವು ಇವತ್ತು ನಿಮಗೆ ವಿವರವಾಗಿ ತಿಳಿಸುತ್ತೇವೆ ಹಾಗಾಗಿ ಪ್ರಿಯ ಮಿತ್ರರೇ ಎಲ್ಲರೂ ನಮ್ಮ ಇವತ್ತಿನ ಈ ಲೇಖನವನ್ನು ಪೂರ್ತಿಯಾಗಿ ಓದಿ. ನಂತರ ನಾವು ಹಾಕಿರುವ ಇವತ್ತಿನ ವಿಡಿಯೋವನ್ನು ಕೂಡ ಒಂದು ಬಾರಿ ತಪ್ಪದೇ ವೀಕ್ಷಿಸಿ ಕಾರಣ ಇದು ನಮ್ಮ ಉತ್ತಮ ಆರೋಗ್ಯಕ್ಕಾಗಿ ಹಾಗಾದರೆ ಬನ್ನಿ ಪ್ರಿಯ ಮಿತ್ರರೇ ನಿಮ್ಮ ದೇಹದ ತೂಕವನ್ನು ಯಾವ ರೀತಿಯಾಗಿ ಮತ್ತು ಯಾವುದೇ ರೀತಿಯ ಅಡ್ಡ ಪರಿಣಾಮವಿಲ್ಲದೆ ಆರೋಗ್ಯಕರ ರೀತಿಯಲ್ಲಿ ಹೆಚ್ಚಿಸಿಕೊಳ್ಳಬೇಕು ಎಂದು ತಿಳಿದುಕೊಳ್ಳೋಣ ಮೊದಲಿಗೆ ನೀವು ಒಂದು ಬಟರ್ ಫ್ರೂಟ್ ಹಣ್ಣಿನ ಒಳಗಡೆ ಇರುವ ಸತ್ವವನ್ನು ತೆಗೆದುಕೊಳ್ಳಿ ನಂತರ ಇದನ್ನು ಮಿಕ್ಸಿ ಜಾರಿನಲ್ಲಿ ಹಾಕಿ ನಂತರ ಇದಕ್ಕೆ ಒಂದು ಚಮಚದಷ್ಟು.

ಜೇನುತುಪ್ಪದ ಹನಿಯನ್ನು ಹಾಕಿ ನಂತರ ಇದಕ್ಕೆ full cream milk ಅನ್ನು ಒಂದು ಗ್ಲಾಸ್ ಅಷ್ಟು ಹಾಕಬೇಕು ನಂತರ ಇವೆಲ್ಲಾ ಪದಾರ್ಥಗಳನ್ನು ಮಿಕ್ಸಿಯಲ್ಲಿ ಚೆನ್ನಾಗಿ ರುಬ್ಬಿಕೊಳ್ಳಿ ಈ ರೀತಿ ಸಿದ್ಧವಾದ ನೈಸರ್ಗಿಕ ಜ್ಯೂಸನ್ನು ನೀವು ಪ್ರತಿದಿನ ಬೆಳಗಿನ ಜಾವ ಖಾಲಿ ಹೊಟ್ಟೆಯಲ್ಲಿ ಸೇವನೆ ಮಾಡುತ್ತಾ ಬಂದರೆ ನಿಮ್ಮ ದೇಹದ ತೂಕವು ಆರೋಗ್ಯಕರ ರೀತಿಯಲ್ಲಿ ಹೆಚ್ಚಾಗುತ್ತದೆ ನೀವು ಕೂಡ ನಿಮ್ಮ ದೇಹದ ತೂಕವನ್ನು ಹೆಚ್ಚಿಗೆ ಮಾಡಿಕೊಳ್ಳಲು ಇಷ್ಟಪಡುತ್ತಿದ್ದರೆ ಈ ವಿಧಾನವನ್ನು ಪ್ರತಿನಿತ್ಯ ಅನುಸರಿಸಿ ನಿಮ್ಮ ದೇಹದ ತೂಕವನ್ನು ಆರೋಗ್ಯಕರ ರೀತಿಯಲ್ಲಿ ಹೆಚ್ಚಿಸಿಕೊಳ್ಳಿ ಹೆಚ್ಚಿನ ಮಾಹಿತಿಗಾಗಿ ಇವತ್ತು ನಾವು ಹಾಕಿರುವ ವಿಡಿಯೋವನ್ನು ಒಂದು ಬಾರಿ ತಪ್ಪದೆ ವೀಕ್ಷಿಸಿ ನಂತರ ನಮ್ಮ ಇವತ್ತಿನ ಈ ಮಾಹಿತಿಯ ಕುರಿತು ನಿಮ್ಮ ಅತ್ಯಮೂಲ್ಯವಾದ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ತಪ್ಪದೇ ನಮ್ಮ ಜೊತೆ ಹಂಚಿಕೊಳ್ಳಿ ಮತ್ತು ಈ ಮಾಹಿತಿಯನ್ನು ಸಾಧ್ಯವಾದಷ್ಟು ಜನರಿಗೆ ಶೇರ್ ಮಾಡಿ ಧನ್ಯವಾದಗಳು.

All rights reserved Cinema Company 2.0.